December 2024
M T W T F S S
 1
2345678
9101112131415
16171819202122
23242526272829
3031  
July 5, 2026

c24kannada

ವಸ್ತುಸ್ಥಿತಿಯತ್ತ

ಛತ್ತೀಸ್‌ಗಢ, ಒಡಿಶಾ ಗಡಿಯಲ್ಲಿ ಎನ್‌ಕೌಂಟರ್‌ – 14 ನಕ್ಸಲರು ಬಲಿ

ರಾಯ್ಪುರ್‌: ಛತ್ತೀಸ್‌ಗಢ – ಒಡಿಶಾ ಗಡಿಯಲ್ಲಿ ಛತ್ತೀಸ್‌ಗಢ (Chhattisgarh) ಪೊಲೀಸರು (Police) ನಡೆಸಿದ ಎನ್‌ಕೌಂಟರ್‌ನಲ್ಲಿ (Encounter) ಕನಿಷ್ಠ 14 ನಕ್ಸಲರು (Naxal) ಸಾವನ್ನಪ್ಪಿದ್ದಾರೆ

ಎನ್‌ಕೌಂಟರ್‌ನಲ್ಲಿ 1 ಕೋಟಿ ರೂ. ಬಹುಮಾನ ಹೊಂದಿದ್ದ ನಕ್ಸಲ್ ಕೂಡ ಸಾವನ್ನಪ್ಪಿದ್ದಾನೆ. ಸ್ಥಳದಲ್ಲಿ ಎನ್‌ಕೌಂಟರ್ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!