[t4b-ticker]

ಸೈಫ್‌ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ಮೌಲ್ಯದ ಆಸ್ತಿ ಕೇಂದ್ರದ ವಶಕ್ಕೆ?

1 min read
Share it

ಭೋಪಾಲ್‌: ಬಾಲಿವುಡ್ ನಟ ಸೈಫ್ ಅಲಿ ಖಾನ್ (Saif Ali Khan) ಅವರ ಪಟೌಡಿ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಗಳು ಶೀಘ್ರವೇ ಕೇಂದ್ರ ಸರ್ಕಾರದ ನಿಯಂತ್ರಣಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದೆ.

 

ಈ ಆಸ್ತಿಗಳ ಮೇಲೆ ವಿಧಿಸಲಾದ 2015 ರಲ್ಲಿ ವಿಧಿಸಲಾಗಿದ್ದ ತಡೆಯಾಜ್ಞೆಯನ್ನು ಮಧ್ಯಪ್ರದೇಶ ಹೈಕೋರ್ಟ್‌ (Madhya Pradesh High Court) ತೆಗೆದುಹಾಕಿದೆ.  ಇದರಿಂದಾಗಿ 1968ರ ಶತ್ರು ಆಸ್ತಿ ಕಾಯ್ದೆಯ ಅಡಿಯಲ್ಲಿ ಅವುಗಳನ್ನು ಸ್ವಾಧೀನಪಡಿಸಿಕೊಳ್ಳಲು ದಾರಿ ಮಾಡಿಕೊಟ್ಟಿದೆ.

Loading

Leave a Reply

Your email address will not be published. Required fields are marked *

error: Content is protected !!
Open chat
Hello
Can we help you?