ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವು
1 min read
ಮೈಸೂರು : ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ವಿಶ್ವೇಶ್ವರಯ್ಯ ನಗರದ ಅಪಾರ್ಟ್‌ಮೆಂಟನಲ್ಲಿ ನಡೆದಿದೆ.ಚೇತನ (45) ರೂಪಾಲಿ (43) ಪ್ರಿಯಂವಧ (62) ಕುಶಾಲ್ (15) ಸಾವನ್ನಪ್ಪಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಚೇತನ್ ಸಾವನ್ನಪ್ಪಿದ ದುರ್ದಿವಿಗಳು.ಚೇತನ್ ಅವರ ಪತ್ನಿ ತಾಯಿ ಮಗ ಸಾವು.ಚೇತನ್ ವಿಷ ನೀಡಿ ಮನೆಯವರನ್ನು ಸಾಯಿಸಿ ತಾನು ನೇಣು ಬಿಗಿದುಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕಮಿಷನರ್ ಸೀಮಾ ಲಾಟ್ಕರ್ ಡಿಸಿಪಿ ಜಾನ್ಹವಿ ವಿದ್ಯಾರಣ್ಯಪುರಂ ಇನ್ಸಪೆಕ್ಟರ್ ಮೋಹಿತ್ ಸೇರಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
