[t4b-ticker]

ಕೌಟುಂಬಿಕ ಕಲಹ ಹಿನ್ನಲೆ ಕತ್ತು ಸೀಳಿ ಪತ್ನಿಯನ್ನೇ ಹತ್ಯೆಗೈದ ಪತಿ

1 min read
Share it

 

ಹಾಸನ : ಕೌಟುಂಬಿಕ ಕಲಹ ಹಿನ್ನಲೆ ಕತ್ತು ಸೀಳಿ ಪತ್ನಿಯನ್ನೇ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಹೆತ್ತೂರು ಹೋಬಳಿ, ಹಿರಿಯೂರು ಕೂಡಿಗೆ ಬಳಿ  ನಡೆದಿದೆ.

ಮಂಜುಳಾ (38) ಕೊಲೆಯಾದ ಮಹಿಳೆಯಾಗಿದ್ದು, ಯೋಗೇಶ್ ಅಚಾರ್ ಪತ್ನಿಯ ಶೀಲ ಶಂಕಿಸಿ ಗಲಾಟೆ ಮಾಡಿದ್ದ. ಈ ವೇಳೆ ಇಬ್ಬರ ನಡುವೆ ಜಗಳವಾಗಿತ್ತು ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

 

 

 

Loading

Leave a Reply

Your email address will not be published. Required fields are marked *

error: Content is protected !!
Open chat
Hello
Can we help you?