ಭಾರತ್ ಗ್ಯಾಸ್ ಸಿಲಿಂಡರ್ ಸ್ಪೋಟ….. ಗ್ಯಾಸ್ ಸಿಲಿಂಡರ್ ಸ್ಪೋಟಕ್ಕೆ ಮನೆ ಸಂಪೂರ್ಣ ಛಿದ್ರ
1 min read
ಅರಕಲಗೂಡು : ಭಾರತ್ ಗ್ಯಾಸ್ ಸಿಲಿಂಡರ್ ಸ್ಪೋಟವಾಗಿದೆ. ಗ್ಯಾಸ್ ಸಿಲಿಂಡರ್ ಸ್ಪೋಟಕ್ಕೆ ಮನೆ ಸಂಪೂರ್ಣ ಛಿದ್ರವಾಗಿರುವ ಘಟನೆ ಅರಕಲಗೂಡು ತಾಲ್ಲೂಕು ಕಛೇರಿ ಹಿಂಭಾಗ ಜರುಗಿದೆ ಸಿಲಿಂಡರ್ ಸ್ಪೋಟಕ್ಕೆ ಮನೆಯಲ್ಲಿ ಇದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರುಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಅಪಾಯ ಸಂಭವಿಸಿಲ್ಲ….. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆಯ ಸಾಮಗ್ರಿಗಳ ಸುಟ್ಟು ಹೋಗಿದೆ.
