[t4b-ticker]

ಬುಧವಾರ ರಾಶಿ ಭವಿಷ್ಯ-ಮಾರ್ಚ್‌,09,2025

1 min read
Share it

ಮೇಷ ರಾಶಿ

ವ್ಯಸನಕ್ಕೆ ತುತ್ತಾಗಿ ಹಣವನ್ನೂ ಆರೋಗ್ಯವನ್ನೂ ಉಳಿಸಿಕೊಳ್ಳಿ

ಉತ್ಸಾಹಕ್ಕೆ ತೊಂದರೆ ಬರುವ ಕಡೆ ನೀವು ಇರಲಾರಿರಿ

ಕಾರ್ಯಸ್ಥಾನದಲ್ಲಿ ಗೊಂದಲದ, ಹತಾಶೆಯ ವಾತಾವರಣ ಇರಬಹುದು

ಇಂದು ನಿಮ್ಮ ಮಾತಿನಲ್ಲಿ ಕಠೋರತೆ ಇರಲಿದ್ದು, ಅದನ್ನು ಕಡಿಮೆ‌ ಮಾಡಿಕೊಳ್ಳಬೇಕು

ಕಾರ್ಯಕ್ಷೇತ್ರದಲ್ಲಿ ನಿಮ್ಮ ಯೋಗ್ಯತೆಗೆ ತಕ್ಕಂತೆ ಕೆಲಸ ಸಿಗುತ್ತದೆ.

ನಿಮ್ಮ ಆದಾಯವೆಲ್ಲ ನೀರಿನಂತೆ ಖರ್ಚಾಗಬಹುದು

 

ವೃಷಭ ರಾಶಿ

ವಿರೋಧಿಗಳ ಅಪಪ್ರಚಾರಕ್ಕೆ ನೀವು ಆಹಾರ

ಹಣಕಾಸಿನ ಹರಿವು ಹೆಚ್ಚಾಗಲಿದೆ. ಕೊಟ್ಟ ಸಾಲ ಮರಳಿಬರಹುದು

ಹಲವು ದಿನಗಳಿಂದ ಸೋಲಿನ ವಾರ್ತೆ ಕೇಳಿದ್ದ ನಿಮಗೆ ಗೆಲವಿನ ಸೂಚನೆ ಸಿಗಲಿದ್ದು ಉತ್ಸಾಹ ಬರಲಿದೆ

ಹೂಡಿಕೆಯಲ್ಲಿ ದೀರ್ಘಾವಧಿಯ ಯೋಜನೆಗಳು ಮಾಡಿಕೊಳ್ಳಿ

ನೀವು ಹಿರಿಯರಿಂದ ಬೆಂಬಲವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ

ಯಾರದೋ ಸಂತೋಷಕ್ಕಾಗಿ ನೀವು ದುಡಿಯಬೇಕಾಗಬಹುದು

 

ಮಿಥುನ ರಾಶಿ

ಅನಿವಾರ್ಯ ಕಾರಣಗಳಿಂದ ಖರ್ಚಿಗೆ ನಾನಾ ಮಾರ್ಗಗಳು ತೆರದುಕೊಳ್ಳಬಹುದು

ಇಂದು ನಿಮ್ಮ ಸಾಮಾರ್ಥ್ಯವನ್ನು ವ್ಯಕ್ತಪಡಿಸಲು ಸಕಾಲ. ಎಲ್ಲವುದೂ ಅಂದುಕೊಂಡಂತೆ ಆಗದು

ಗಾಳಿ ಸುದ್ದಿಗಳು ನಿಮ್ಮ ಮನಸ್ಸಿಗೆ ತೊಂದರೆ ಕೊಡುವುದು

ಸಾಮೂಹಿಕ ಕಾರ್ಯದಲ್ಲಿ ನಿಮಗೆ ಯಶಸ್ಸು ಸಿಗಬಹುದು

ನಿಮಗೆ ಬೇಕಾದ ಆರ್ಥಿಕಬೆಂಬಲವನ್ನು ಯಾರೂ ಸೂಚಿಸದೇ ಇರಬಹುದು

ಮಹಿಳೆಯರು ಉನ್ನತ ಅಧಿಕಾರವನ್ನು ಪಡೆದು ಅಹಂಕಾರ ಮಡುವುದು ಬೇಡ

 

ಕರ್ಕಾಟಕ ರಾಶಿ

ಮಾಡದ ತಪ್ಪಿಗೆ ಪಶ್ಚಾತ್ತಾಪವಾಗಲಿದೆ. ಅಹಂಕಾರದಿಂದ ಕೆಲವರನ್ನು ಕಳೆದುಕೊಳ್ಳುವಿರಿ

ಬಾಕಿಯಿರುವ ಗೃಹಕೃತ್ಯಗಳನ್ನು ಪೂರೈಸಲು ಒಂದು ಅನುಕೂಲಕರ ದಿನ

ಎಲ್ಲ ಹತಾಶೆ, ನೋವು, ಸಂಕಟ, ತುಮುಲಗಳನ್ನು ನಿವಾರಿಸಿಕೊಳ್ಳಲು ಒಳ್ಳೆಯ ಸಮಯ ಮತ್ತಾವುದೂ ಇಲ್ಲ

ನಿಮ್ಮವರ ವಿಶ್ವಾಸವನ್ನು ನೀವು ಸುಲಭವಾಗಿ ಗೆಲ್ಲಲು ಸಾಧ್ಯವಾಗುತ್ತದೆ

ಅನ್ಯಾನ್ಯ ಮಾರ್ಗಗಳಿಂದ ಹಣವು ಬರಬಹುದು

ಕಳೆದಕೊಂಡ ವಸ್ತುವಿಗೆ ತೀವ್ರ ಹುಡುಕಾಟ ಇರುವುದು

 

ಸಿಂಹ ರಾಶಿ

ಸಾಧ‌ನೆ ಎಂದಮೇಲೆ ಅಡೆತಡೆಗಳು ಸಹಜ. ಅದನ್ನು ಹಿಂದೆ ಹಾಕಿ ನಡೆಯುವುದು ನಿಜವಾದ ತಾಕತ್ತು

ಮಾತು ಕಡಿಮೆ, ಕಾರ್ಯ ಹೆಚ್ಚು ಮಾಡುವತ್ತ ಗಮನ ಹರಿಸುವುದು ಉತ್ತಮ

ಪ್ರಭಾವೀ ವ್ಯಕ್ತಿಗಳ ಭೇಟಿ ನಿಮ್ಮ ಮನೋಬಲವನ್ನು ಹೆಚ್ಚಿಸುತ್ತದೆ

ಕೈಗೆ ಬಂದ ಹಣ ಆಸ್ಪತ್ರೆಯ ಪಾಲಾಗಬಹುದು. ನೀವು ಕೆಲಸದ ನಿಯಮಗಳ ಬಗ್ಗೆ ಗಮನ ಹರಿಸಬೇಕು

ನೀವು ಇಂದು ಆರಂಭಿಸುವ ಕೆಲಸವು ಹೆಚ್ಚು ಸಮಯವನ್ನು ಪಡೆಯಬಹುದು

ಈ ದಿನದ ಆರಂಭವು ಬಹಳ ಉತ್ಸಾಹದಿಂದ ಇರುವುದು

 

ಕನ್ಯಾ ರಾಶಿ

ಇಂದು ನೀವು ಕೋಪವನ್ನು ಹತೋಟಯಲ್ಲಿ ಇಟ್ಟುಕೊಳ್ಳುವುದು ಅಗತ್ಯ

ನೀವು ಜೀವನದಲ್ಲಿ ಏನೋ ಅಂದುಕೊಂಡು ಮತ್ತೇನೋ ಆಗುವ ಸ್ಥಿತಿ ಬರಬಹುದು

ಅನೇಕ ದಿನಗಳಿಂದ ಕಾದ ಸ್ಥಾನ ಕೊನೆಗೂ ಲಭ್ಯ. ಪಾಲುದಾರರ ಜೊತೆ ಕೈಜೋಡಿಸುವ ಮೊದಲು ಯೋಚಿಸಿ

ಜೀವನದಲ್ಲಿ ಆಸಕ್ತಿದಾಯಕ ವಿಷಯಗಳಿಗೆ ಕಾಯುತ್ತಿದ್ದಲ್ಲಿ ನಿಮಗೆ ಈಗ ಸ್ವಲ್ಪವಾದರೂ ಪರಿಹಾರ ದೊರಕುವುದು ಖಚಿತ

ಹಳೆಯ ನೆನಪುಗಳು ನಿಮ್ಮನ್ನು ಘಾಸಿಮಾಡಬಹುದು. ನಿಮ್ಮ ಸಂಬಂಧಿಕರಿಂದ ಕೆಲವು ಉತ್ತಮ ಸಲಹೆಯನ್ನು ಪಡೆಯಬಹುದು

ಕಾನೂನು ಪ್ರಕರಣದಲ್ಲಿ ನೀವು ಗೆಲ್ಲುವ ಎಲ್ಲ ಸಾಧ್ಯತೆಗಳಿವೆ

 

ತುಲಾ ರಾಶಿ

ನಿಮ್ಮ ನ್ಯಾಯಾಲಯದ ಹೋರಾಟಕ್ಕೆ ಸಾಕ್ಷಿ ಸಿಗದು

ನೀವು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ

ಏನಾದರೂ ಬಾಲಿಶವಾದದ್ದನ್ನು ಮಾಡುವ ಮೊದಲು ನಿಮ್ಮ ವರ್ತನೆಯ ಪರಿಣಾಮದ ಬಗ್ಗೆ ಆಲೋಚಿಸಿ

ನಿಮ್ಮ ಕಾರ್ಯದ ತಪ್ಪಿನಿಂದ ಅಧಿಕಾರಿಗಳು ನಿಮ್ಮನ್ನು ನಿಂದಿಸಬಹುದು

ನಿಮ್ಮ ಮನಸ್ಸಿಗೆ ಬಂದಂತೆ ವರ್ತಿಸುವುದು ಕಷ್ಟಕರವಾಗುವುದು

ವಿರಳ ಲಾಭದ ಅವಕಾಶಗಳ ಬಗ್ಗೆಯೂ ನೀವು ಗಮನ ಹರಿಸಬೇಕು.ಇದು ಜಾಣತನವೂ ಹೌದು

ಇಂದು ಹಣದ ವಿಚಾರದಲ್ಲಿ ನಿಮಗೆ ಹಿನ್ನಡೆಯಾಗುವುದು. ಇನ್ನೊಬ್ಬರ ಬಗ್ಗೆ ಆಡಿಕೊಳ್ಳುವುದು ಸರಿ ಎನಿಸದು

 

ವೃಶ್ಚಿಕ ರಾಶಿ

ಮಾತು ಕಡಿಮೆ ಇದ್ದಷ್ಟೂ ಒಳ್ಳೆಯದು. ಇಲ್ಲದಿದ್ದರೆ ಚಿತ್ರಣದ ಮೇಲೆ ಕೆಟ್ಟ ಪರಿಣಾಮ ಬೀರಬಹುದು

ಸ್ಪರ್ಧಾತ್ಮಕ ಕ್ರೀಡೆಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ

ವ್ಯಾಪಾರಿಗಳಿಗೆ ಹಳೆಯ ಹೂಡಿಕೆಯ ಕಾರಣದಿಂದಾಗಿ ಇಂದು ನಷ್ಟವಾಗುವ ಸಾಧ್ಯತೆ ಇದೆ

ತಂದೆ ಹಾಗೂ ಮಕ್ಕಳ ನಡುವೆ ವ್ಯಾವಹಾರಿಕ ಕಲಹ

ನೀವು ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯವನ್ನು ಸ್ವೀಕರಿಸಲು ಆಲೋಚಿಸುವಿರಿ

ನೀವು ಯಾರಿಗಾದರೂ ಹಣವನ್ನು ಸಾಲವಾಗಿ ನೀಡಿದ್ದರೆ, ಅದನ್ನು ಮರಳಿ ಪಡೆಯುವ ಸಾಧ್ಯತೆ ತುಂಬಾ ಕಡಿಮೆ

ಯಾರದೋ ಮಾತಿನಿಂದ ನಿಮ್ಮ ನೆಮ್ಮದಿಯನ್ನು ಕಳೆದುಕೊಳ್ಳುವ ಅವಶ್ಯಕತೆ ಇಲ್ಲ

 

ಧನು ರಾಶಿ

ದಾಂಪತ್ಯದ ಕಲಹದಿಂದ ತೊಂದರೆಯಾಗುವ ಸಾಧ್ಯತೆ ಇದೆ

ಯಾರಾದರೂ ಮೌನದಿಂದ ಇದ್ದು, ಕಲಹವನ್ನು ಮೊದಲು ಶಾಂತ ಮಾಡಿ

ನೀವು ವ್ಯಾಪಾರದ ಕಾರಣಕ್ಕೆ ಕೈಗೊಂಡ ಪ್ರಯಾಣವು ದೀರ್ಘಾವಧಿಯಲ್ಲಿ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ

ಆನುವಂಶಿಕ ಖಾಯಿಲೆ ನಿಮ್ಮಲ್ಲಿ ಕಾಣಿಸಬಹುದು. ಕೂಡಲೇ ಬೇಕಾದ ಚಿಕಿತ್ಸೆಗೆ ಗಮನಕೊಡಿ

ರಾಜಕೀಯದಲ್ಲಿ ನಿಮಗೆ ಜನಬೆಂಬಲ ಹೆಚ್ಚಾಗಬಹುದು

ನೀವು ಧಾರ್ಮಿಕ ಚಟುವಟಿಕೆಗಳಲ್ಲಿ ಶ್ರದ್ಧೆ ಹೆಚ್ಚಿರುವುದು

ಪ್ರಯತ್ನಿಸಿದ ಕಾರ್ಯಗಳಿಂದ ನಿಮಗೆ ಬಹುಪಾಲು ಉತ್ತಮ‌ ಫಲಿತಾಂಶ

 

ಮಕರ ರಾಶಿ

ಹಣಕಾಸಿನ ವ್ಯವಹಾರ ನಿಮಗೆ ಕುತ್ತು ತರಬಹುದು

ನೀವು ಈ ದಿನವನ್ನು ಜಾಗರೂಕತೆಯಿಂದ ಆಯೋಜಿಸಿ ಕಾರ್ಯವನ್ನು ಸಾಧಿಸಿಕೊಳ್ಳಿ

ವಿದ್ಯುತ್ ಗೆ ಸಂಬಂಧಿಸಿದ ಕೆಲಸ ಮಾಡುವವರು ಜಾಗರೂಕತೆಯಿಂದ ಮಾಡಿ

ನಿಮ್ಮ ಗೌರವಕ್ಕೆ ಧಕ್ಕೆ ಬರಬಹುದು. ನಾಯಕತ್ವದ ಸಾಮರ್ಥ್ಯವು ಬಲವಾಗಬಹುದು

ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಂದರ್ಭಗಳು ಬರಬಹುದು

ಆಸ್ತಿಯ ಭಾಗವನ್ನು ಮಾರಾಟ ಮಾಡಬೇಕಾದೀತು. ಎಷ್ಟೋ ಕೆಲಸಗಳು ನಿಮ್ಮ ಬಳಿಯೇ ಬಾಕಿ ಇರುವುದು

 

ಕುಂಭ ರಾಶಿ

ಸಾಮಾಜಿಕ ಕಾರ್ಯಗಳಿಗೆ ಹಾಜರಾಗಲು ಅವಕಾಶಗಳಿರಬಹುದು ಹಾಗೂ ಇದು ನಿಮ್ಮನ್ನು ಪ್ರಭಾವಿ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದುವಂತೆ ಮಾಡಬಹುದು

ಮನೆಯವರು ನಿಮ್ಮ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಬಹುದು

ಇಂದು ನಿಮಗಾಗಿ ಯಾರಾದರೂ ಸಹಕಾರವನ್ನು ನೀಡಲು ಬರಬಹುದು

ಹೆಚ್ಚುತ್ತಿರುವ ವೆಚ್ಚಗಳನ್ನು ಕಡಿವಾಣ ಹಾಕಿಕೊಳ್ಳಿ

ನೀವು ಅಪೂರ್ಣವಾದ ಕಾರ್ಯಗಳಲ್ಲಿ ಸಂಪೂರ್ಣವಾಗಿ ತೊಡಗಿಕೊಳ್ಳುವಿರಿ

ನಿಮ್ಮ ಕಾರ್ಯದ ಒಟ್ಟು ಅವಲೋಕನದ ಅವಶ್ಯಕತೆ ಇರಲಿದೆ

ಉನ್ನತ ಸ್ಥಾನಕ್ಕೆ ಹೋಗುವ ಆಯ್ಕೆಯ ಪಟ್ಟಿಯಲ್ಲಿ ನೀವಿರುವಿರಿ

ನಿಮ್ಮ ಮಾತಿನಿಂದ ಸ್ಥಾನಮಾನ ಮತ್ತು ಪ್ರತಿಷ್ಠೆಗಳು ಹೆಚ್ಚಾಗಬಹುದು

 

ಮೀನ ರಾಶಿ

ಹೂಡಕೆಯಿಂದ ನಷ್ಟ. ಆರ್ಥಿಕ ದಾಖಲೆಗಳನ್ನು ಭದ್ರವಾಗಿರಿಸಿಕೊಳ್ಳಿ

ಇಂದು ನಿಮ್ಮ ಒರಟುತನದಿಂದ ದಾಂಪತ್ಯದಲ್ಲಿ ಕಲಹವಾಗುವ ಸಾಧ್ಯತೆ ಇದೆ

ನೀವು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ

ಇತರರಿಗೆ ಒಳ್ಳೆಯದನ್ನು ಮಾಡುವ ಕಾರ್ಯಕ್ಕೆ ಪ್ರತಿಫಲವಿದೆ

ರಾಜಕೀಯ ನಾಯಕರಿಗೆ ಅನಿರೀಕ್ಷಿತ ಬೆಂಬಲ. ಕಾರ್ಯಕ್ಕೆ ಮತ್ತಷ್ಟು ಉತ್ಸಾಹ

ನೀವು ನಿರಾಸೆ ಅನುಭವಿಸುತ್ತೀರಿ. ಆರ್ಥಿಕ ವ್ಯವಹಾರಕ್ಕೆ ಇಂದು ಶುಭ ದಿನವಾಗಿದೆ

ನಿಮ್ಮ ಆರ್ಥಿಕ ಪರಿಸ್ಥಿತಿಯು ಮೊದಲಿಗಿಂತ ಉತ್ತಮವಾಗಿದ್ದು, ಹೂಡಿಕೆಯ ಕಡೆ ಗಮನವಿರುವುದು.

Loading

Leave a Reply

Your email address will not be published. Required fields are marked *

error: Content is protected !!
Open chat
Hello
Can we help you?