[t4b-ticker]

ಸಿಡಿಲು ಬಡಿದು ಮನೆ ಮುಂದೆ ನಿಂತಿದ್ದ ಯುವಕ ಸಾವು

1 min read
Share it

ವಿಜಯನಗರ:  ಸಿಡಿಲು ಬಡಿದು 16 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ಗುರುವಾರ ರಾತ್ರಿ ನಡೆದಿದೆ. ಪಾಂಡುನಾಯ್ಕ್​ (16) ಸಾವನಪ್ಪಿದ ಬಾಲಕ. ಮಳೆ ಬರುವ ಸಮಯದಲ್ಲಿ ಮನೆಯ ಬಳಿ ನಿಂತಿದ್ದಾಗ ಸಿಡಿಲು ಬಡಿದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Loading

Leave a Reply

Your email address will not be published. Required fields are marked *

error: Content is protected !!
Open chat
Hello
Can we help you?