c24kannada

ವಸ್ತುಸ್ಥಿತಿಯತ್ತ

ಬೆಂಗಳೂರಿನ ಮೆಟ್ರೋ, ಸುರಂಗ ರಸ್ತೆ, ಸಾರಿಗೆ ಇತರೆ ಸಾರ್ವಜನಿಕ ಯೋಜನೆಗಳ ವಿಸ್ತರಣೆ ಕುರಿತು ಡಿಸಿಎಮ್ ಡಿ.ಕೆ. ಶಿವಕುಮಾರ್ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಅಧಿಕಾರಿಗಳ ಸಭೆ.

ಬೆಂಗಳೂರಿನಲ್ಲಿ ಮೆಟ್ರೋ, ಸುರಂಗ ರಸ್ತೆ, ರಸ್ತೆ ಸಾರಿಗೆ ಮತ್ತಿತರ ಸಾರ್ವಜನಿಕ ಉಪಯೋಗಿ ಯೋಜನೆಗಳ ವಿಸ್ತರಣೆ ಸಂಬಂಧ ಉಪ‌ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಅಧಿಕಾರಿಗಳ ಜತೆ ವಿಧಾನಸೌಧದಲ್ಲಿ ಸಮಾಲೋಚನೆ ನಡೆಸಿದರು.

Leave a Reply

Your email address will not be published. Required fields are marked *

error: Content is protected !!