ಪಾಕ್ ವಿರುದ್ದ ಭಾರತೀಯ ಸೇನೆ ಜಯ ಸಾಧಿಸಲಿ ಅಂತ ಪಂಚಾಕ್ಷರಿ ಗವಾಯಿ ಮಠದಲ್ಲಿ ವಿಶೇಷ ಪೂಜೆ

1 min read
Share it

https://youtu.be/qMABmLO-2BM?si=QuI3Q_NyUMBUEyoz

ಗದಗ : ಪಾಕ್ ಉಗ್ರರು ಜಮ್ಮು ಕಾಶ್ಮೀರದ ಫಹಲ್ಗಾಮ್ ನಲ್ಲಿ ಗುಂಡಿನ ಸುರಿಮಳೆಗೈದು 26 ಭಾರತೀಯ ನಾಗರಿಕರನ್ನು ಹತ್ಯೆ ಮಾಡಿದ್ದರು. ಇದಕ್ಕೆ ಪ್ರತಿಕಾರವಾಗಿ ಭಾರತೀಯ ಸೇನೆ ಮಂಗಳವಾರ ತಡರಾತ್ರಿ 1:44ಕ್ಕೆ ಉಗ್ರ ನೆಲೆಗಳ ಮೇಲೆ ದಾಳಿ ಮಾಡಿ, ಸುಮಾರು 100ಕ್ಕೂ ಹೆಚ್ಚು ಉಗ್ರರನ್ನು ಸೆದೆ ಬಡಿದಿದೆ. ಈ ಹಿನ್ನಲೆಯಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ವಿರುದ್ದ ಜಯ ಸಾಧಿಸಲಿ ಅಂತ ಜಯ ಕರ್ನಾಟಕ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ್ ಚೌವ್ಹಾಣ್, ಬಾಷಾಸಾಬ್ ಮಲ್ಲಸಮುದ್ರ ನೇತೃತ್ವದಲ್ಲಿ ಐತಿಹಾಸಿಕ ಪಂಚಾಕ್ಷರಿ ಗವಾಯಿ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಭಾರತ್ ಮಾತಾ ಕೀ ಜೈ, ಭಾರತೀಯ ಸೈನಿಕರಿಗೆ ಜಯವಾಗಲಿ ಅಂತ ಘೋಷಣೆ ಕೂಗಿದ್ರು.

Loading

Leave a Reply

Your email address will not be published. Required fields are marked *

error: Content is protected !!
Open chat
Hello
Can we help you?