ಬೆಂಗಳೂರು ಸಂಚಾರ ಪೊಲೀಸ್ ಪ್ರಕಟಣೆ:
ರಾಜಕಾಲುವೆ ಕಾಮಗಾರಿ ನಡೆಯುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಬೊಮ್ಮನಹಳ್ಳಿ-ಎಲೆಕ್ಟ್ರಾನಿಕ್ ಸಿಟಿ ಕೆಳಸೇತುವೆ ರಸ್ತೆಯಲ್ಲಿ ವಾಹನ ಸಂಚಾರ ಮಂದಗತಿಯಲ್ಲಿ ಸಾಗುತ್ತಿದೆ ಆದ್ದರಿಂದ ವಾಹನ ಸವಠರರು ಸಹಕರಿಸುವಂತೆ ಕೋರಿ ಪ್ರಕಟಣೆಯನ್ನು ಹೊರಡಿಸಿದೆ.