ಸಂಕ್ರಾಂತಿ ಹಬ್ಬದ ಪ್ರಯುಕ್ತ ರಾಜ್ಯಪಾಲ ಗೋವುಗಳಿಗೆ ಪೂಜೆ ಸಲ್ಲಿಸಿದರು.
ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹ್ಲೋಟ್ ಅವರು ಲೋಕಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು.
ಮಕರ ಸಂಕ್ರಾಂತಿ ಪ್ರಯುಕ್ತ ಗೋವುಗಳಿಗೆ ಪೂಜೆ ಸಲ್ಲಿಸಿದ ರಾಜ್ಯಪಾಲ.