c24kannada

ವಸ್ತುಸ್ಥಿತಿಯತ್ತ

ಮಾಜಿ ಸಚಿವ-ಸಂಸದ, ಬಿಜೆಪಿಯ ಎಲ್ಆರ್ ಶಿವರಾಮೇಗೌಡ, ಅವರ ಪುತ್ರ ಚೇತನ್, ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಮಾಜಿ ಸಚಿವ-ಸಂಸದ, ಬಿಜೆಪಿಯ ಎಲ್ಆರ್ ಶಿವರಾಮೇಗೌಡ, ಅವರ ಪುತ್ರ ಚೇತನ್, ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕಾರ್ಯಾಧ್ಯಕ್ಷ, ರಾಜ್ಯಸಭೆ ಸದಸ್ಯ ಡಾ. ಜಿ ಸಿ ಚಂದ್ರಶೇಖರ್ ಹಾಗೂ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಮತ್ತು ಮಾಧ್ಯಮ ಸಲಹೆಗಾರ ದೀಪಕ್ ತಿಮಯ್ಯ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!