April 2026
M T W T F S S
 12345
6789101112
13141516171819
20212223242526
27282930  
May 23, 2026

c24kannada

ವಸ್ತುಸ್ಥಿತಿಯತ್ತ

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಈ ಬಾರಿ ಶೇ.14ರ ಫಲಿತಾಂಶ ವೃದ್ದಿ:

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಈ ಬಾರಿ ಶೇ.14ರಷ್ಟು ವೃದ್ದಿ: ವಿದ್ಯಾರ್ಥಿನಿಯರೇ ಮೇಲುಗೈ. ದಕ್ಷಿಣ ಕನ್ನಡ ಪ್ರಥಮ.

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಈ ಬಾರಿ ಶೇ.14ರ ಫಲಿತಾಂಶ ವೃದ್ದಿ:

ಬೆಂಗಳೂರು: 2026-27ನೇ ಸಾಲಿನ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದೆ‌‌. ಪರೀಕ್ಷೆ ಬರೆದಿದ್ದ 7,70,209 ವಿದ್ಯಾರ್ಥಿಗಳ ಪೈಕಿ 7,24,784 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಸಾಲಿಗೆ ಹೋಲಿಸಿದರೆ ಈ ಬಾರಿ 14ರಷ್ಟು ಫಲಿತಾಂಶದಲ್ಲಿ ಹೆಚ್ಚಳವಾಗಿದೆ.
ದಕ್ಷಿಣ ಕನ್ನಡ (98.40) ಉಡುಪಿ (98.18) ಅಗ್ರ ಎರಡು ಸ್ಥಾನ ಪಡೆದರೆ ಕಲಬುರಗಿ (85.06) ಮಧುಗಿರಿ ,(90.26) ಕೊನೆಯ ಜಿಲ್ಲೆಗಳಾಗಿವೆ.
ಈ ಬಾರಿಯೂ ಬಾಲಕಿಯರೇ ಮೇಲುಗೈ.( ಶೇ.96) ಸಾಧಿಸಿದ್ದಾರೆ‌‌. ಏಳು ವಿದ್ಯಾರ್ಥಿಗಳು 625ಕ್ಕೆ 625ಕ್ಕೆ ಅಂಕ ಪಡೆದಿದ್ದಾರೆ.
ಮೇ 18 ರಿಂದ 25 ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಈ ಬಾರಿ ಪರೀಕ್ಷೆ-3 ಇರುವುದಿಲ್ಲ

ಫೇಲಾದ ವಿದ್ಯಾರ್ಥಿಗಳಿಗೆ ಪರೀಕ್ಷ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ. ಫಲಿತಾಂಶ ವೃದ್ದಿಗೊಳಿಸಲು ಶುಲ್ಕ ನಿಗದಿಪಡಿಸಲಾಗಿದೆ. ತೃತೀಯ ಭಾಷೆಯಲ್ಲಿ ಫೇಲಾದ ಹಾಗೂ ಫಲಿತಾಂಶ ಸುಧಾರಿಸಲು ಶುಲ್ಕ ವಿಧಿಸಲಾಗಿಲ್ಲ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಸಚಿವ ಮಧುಬಂಗಾರಪ್ಪ ಅವರು ವಿವರಿಸಿದರು.

 

 

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಶಿಕ್ಷಣ ಸಚಿವ ಮಧುಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ

ಈ ಬಾರಿ ಉತ್ತಮ ಫಲಿತಾಂಶ ಬಂದಿದೆ..

ಮೊದಲ ಬಾರಿಗೆ ಡಿಜಿ ಲಾಕರ್ ನಲ್ಲಿ ಅಂಕಪಟ್ಟಿಯಲ್ಲಿ ಲಭ್ಯ

7.70,209 ವಿದ್ಯಾರ್ಥಿಗಳ ಪೈಕಿ 7,24,794 ವಿದ್ಯಾರ್ಥಿಗಳು ಪಾಸ್

ಶೇ‌.94.01ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ..

ಕಳೆದ ವರ್ಷ 80.04 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದರು..

ಈ ಬಾರಿ ಶೇ.14ರಷ್ಟು ಫಲಿತಾಂಶ ಪ್ರಮಾಣ ಹೆಚ್ಚಳ

ಈ ಬಾರಿಯೂ ಬಾಲಕಿಯರೇ ಮೇಲುಗೈ.( ಶೇ.96)

ದಕ್ಷಿಣ ಕನ್ನಡ ಟಾಪ್..(98.40)ಕಲಬುರಗಿ ಲಾಸ್ಟ್ (85.06)

ಏಳು ವಿದ್ಯಾರ್ಥಿಗಳು 625ಕ್ಕೆ 625ಕ್ಕೆ ಅಂಕ ಪಡೆದ ವಿದ್ಯಾರ್ಥಿಗಳು

Leave a Reply

Your email address will not be published. Required fields are marked *

error: Content is protected !!