ರಾಜಕೀಯದ ಬೇಳೆ ಬೇಯಿಸಿಕೊಳ್ಳಲು ಹೊರಟ ಸಿದ್ದರಾಮಯ್ಯ.. ವಿಷ ಬೀಜ ಬಿತ್ತುತ್ತಿದ್ದಾರೆ ಜಾತಿ ಜಾತಿಗಳ ನಡುವೆ – ಆರ್ ಅಶೋಕ್
ರಾಜಕೀಯದ ಬೇಳೆ ಬೇಯಿಸಿಕೊಳ್ಳಲು ಸಿದ್ದರಾಮಯ್ಯ ಹೊರಟಿದ್ದಾರೆ. ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತಿದ್ದಾರೆ ಎಂದು ಆರ್ ಅಶೋಕ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಇದು...
